ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ
ವಿಜಯ ದರ್ಪಣ ನ್ಯೂಸ್…. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,14 : ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ. ಸಾರ್ವಜನಿಕರು ಸಾಮಾನ್ಯವಾಗಿ…