2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 10ನೇ ಸ್ಥಾನ
2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ: ಬೆಂ.ಗ್ರಾ. ಜಿಲ್ಲೆ: ಶೇ. 87.55 ರಷ್ಟು ದ್ವಿತೀಯ ಪಿಯುಸಿ ಫಲಿತಾಂಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 10 : 2023-24ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು(2024ರ ಏಪ್ರಿಲ್ 10 ರಂದು) ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 87.55 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 10ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು…