32 ಬಾಲ ಕಾರ್ಮಿಕರ ರಕ್ಷಣೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ
ವಿಜಯ ದರ್ಪಣ ನ್ಯೂಸ್ 32 ಬಾಲ ಕಾರ್ಮಿಕರ ರಕ್ಷಣೆ: ಡಾ.ಎನ್ ಶಿವಶಂಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 13 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಕಾರ್ಮಿಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಜನಜಾಗೃತಿ ಮೂಡಿಸಲು ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು…