ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ
ವಿಜಯ ದರ್ಪಣ ನ್ಯೂಸ್ ಸಾರ್ವತ್ರಿಕ ಲೊಕಸಭಾ ಚುನಾವಣೆ-2024 ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಆದೇಶ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 25 : ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಏಪ್ರಿಲ್ 26(ಶುಕ್ರವಾರ) ರಂದು ಮೊದಲನೇ ಹಂತದ ಲೋಕಸಭಾ ಚುನಾವಣೆ…