ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್ ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ
ವಿಜಯ ದರ್ಪಣ ನ್ಯೂಸ್ ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್ ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಏಪ್ರಿಲ್ 04 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಮಾದರಿ ನೀತಿ ಸಂಹಿತೆಯು ಮಾರ್ಚ್ 16 ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಭಾರತ ಚುನಾವಣಾ ಆಯೋಗದ “ಸಿ-ವಿಜಿಲ್ ಸಿಟಿಜನ್ ಆ್ಯಪ್ (cVIGIL Citizen Application)” ಅನ್ನು ಬಳಕೆ…