ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ : ಚಿತ್ರ ನಟ ನವೀನ್ ಶಂಕರ್
ವಿಜಯ ದರ್ಪಣ ನ್ಯೂಸ್ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ :ಚಿತ್ರ ನಟ ನವೀನ್ ಶಂಕರ್ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ : ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು ಆಂಗ್ಲ ಭಾಷೆ ವ್ಯವಹಾರಿಕವಾಗಿ ಬಳಸಿ, ಸಾಂಸಾರಿಕ ಬದುಕಿನಲ್ಲಿ ಮಾತೃಭಾಷೆಗೆ ಕನ್ನಡವನ್ನು ಮಾತನಾಡಿ, ಅನ್ಯ ಭಾಷಿಗರಿಗೂ ಕನ್ನಡ ಕಲಿಸಲು ಮುಂದಾಗಬೇಕು ಎಂದು ಭಾರತೀಯ ಚಿತ್ರನಟ ನವೀನ್ ಶಂಕರ್ ತಿಳಿಸಿದರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ನಲ್ಲೂರು ಗ್ರಾಮದಲ್ಲಿರುವ ರಂಗಭಾರತ್ ಅಡಿ ಏಕತ್…