ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ
ವಿಜಯ ದರ್ಪಣ ನ್ಯೂಸ್…. ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಮಾರ್ಚ್24:- ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಾಗೂ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಮೂರು ತಿಂಗಳ ಉಚಿತ ಕೌಶಲ್ಯ ತರಬೇತಿ ಪಡೆದ ಮಹಿಳೆಯರಿಗೆ ಇಂದು ಪ್ರಮಾಣಪತ್ರ ವಿತರಿಸಲಾಯಿತು. ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣಪತ್ರ ನೀಡಲಾಯಿತು. ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಜೊತೆಗೆ…