ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಎರಡೇ ದಿನದಲ್ಲಿ ಮತ್ತೆ ಕೆಲಸಕ್ಕೆ ಹಾಜರಾದ ತಹಶಿಲ್ದಾರ್ ಶಿವರಾಜ್
ವಿಜಯ ದರ್ಪಣ ನ್ಯೂಸ್ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ತಹಶಿಲ್ದಾರ್ ಶಿವರಾಜ್ ಅವರನ್ನು ಸರ್ಕಾರ ಕಳೆದ ತಿಂಗಳು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು . ಶಿವರಾಜ್ ಅವರು, ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ಕೆಎಟಿಗೆ ಮೇಲ್ಮನವಿ ಸಲ್ಲಿಸಿ, ದೇವನಹಳ್ಳಿಯಲ್ಲಿಯೇ ತಹಶಿಲ್ದಾರ್ ಆಗಿ ಮತ್ತೆ ಮುಂದುವರೆದಿದ್ದು ,ಈ ನಡುವೆ ಕಳೆದ ಆಗಷ್ಟ್ 17 ರ ಗುರುವಾರ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದೇವನಹಳ್ಳಿ ತಹಶಿಲ್ದಾರ್ ಶಿವರಾಜ್ ಮನೆಗೆ ದಿಢೀರನೆ ಬಂದಿಳಿದು ಪರಿಶೀಲಿಸಲಾಗಿ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳು…