ಅಖಿಲ ಕರ್ನಾಟಕ ಮಿತ್ರ ಸಂಘದಿಂದ ದೇವರಾಜ್ ಅರಸ್ ಜಯಂತಿ ಆಚರಣೆ.
ವಿಜಯ ದರ್ಪಣ ನ್ಯೂಸ್ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಆಗಸ್ಟ್ 21 ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಲ್ಲಿ ರಾಜ್ಯದ ಮೊದಲನೇ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಕಾಲದಿಂದ ಕಾಲದ ಇಲ್ಲಿಯವರಿಗೂ ಅವರದೇ ಆದ ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಿಸಬೇಕಾದರೆ ಅನೇಕ ಕಷ್ಟಗಳನ್ನು ಅನುಭವಿಸಿ ಆ ಸುವರ್ಣ ಸೌಧವನ್ನು ಲೋಕಾರ್ಪಣೆ ಮಾಡಿದರು. ಎಂದು ಚಿ.ಮಾ ಸುಧಾಕರ್ ರವರು ತಿಳಿಸಿದರು. ದೇವನಹಳ್ಳಿ ತಾಲ್ಲೂಕು ವಿಜಯಪುರ ಪಟ್ಟಣದಲ್ಲಿರುವ ಇಂದಿರಾ ನಗರದ…