ಸಿ.ಎಸ್. ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 29 ): ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳನ್ನು ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನದಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದು, ಆರಂಭಿಕ ಹಂತದಲ್ಲಿ ದೇವನಹಳ್ಳಿ ತಾಲ್ಲೂಕಿನ 05 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಅಕ್ಟೋಬರ್ 02 ರಂದು ಚಾಲನೆ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಹೇಳಿದರು….