ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಎನ್ ರವೀಂದ್ರ
ವಿಜಯ ದರ್ಪಣ ನ್ಯೂಸ್ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡೋಣ: ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 9 :- ಮುಂಬರುವ ಲೋಕಸಭಾ ಚುನಾವಣೆಯನ್ನು ಅಧಿಕಾರಿಗಳ ಸಮನ್ವಯತೆ, ಸಹಕಾರದೊಂದಿಗೆ ಒಟ್ಟಾಗಿ ಕೆಲಸ ಮಾಡೊಣ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಇಂದು ನಡೆದ ಮುಂಬರುವ ಲೋಕಸಭಾ ಚುನಾವಣೆಯ ಪೂರ್ವ…
