ಹಾಲು ಉತ್ಪಾದಕರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ: ಬಮೂಲ್ ಪ್ರಭಾರ ಅಧ್ಯಕ್ಷ ಕೆಎಂ ಮಂಜುನಾಥ್.
ವಿಜಯ ದರ್ಪಣ ನ್ಯೂಸ್, ಜುಲೈ 14 ದೇವನಹಳ್ಳಿ , ಬೆಂಗಳೂರು ಗ್ರಾ ಜಿಲ್ಲೆ ಗ್ರಾಮೀಣ ಭಾಗದಲ್ಲಿರುವ ರೈತರ ಜೀವನ ಆಧಾರ ಹೈನುಗಾರಿಕೆ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5/- ರೂ ಏರಿಕೆ ಮಾಡುವ ಭರವಸೆ ನೀಡಿದ್ದರು ಆದಷ್ಟು ಬೇಗ ಈಡೇರಿದರೆ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಬಮೂಲ್ ಪ್ರಭಾರ ಅದ್ಯಕ್ಷ ಕೆ ಎಂ ಮಂಜುನಾಥ್ ( KMM) ಅಭಿಪ್ರಾಯಪಟ್ಟರು. ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದಲ್ಲಿ ಹಾಲು ಉತ್ಪಾಧಕರ ಸಹಕಾರ ಸಂಘದ ಮೊದಲನೇ…