ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಸಹಕಾರಿ: ಸಿ.ಇ.ಒ ಡಾ.ಕೆಎನ್.ಅನುರಾಧ
ವಿಜಯ ದರ್ಪಣ ನ್ಯೂಸ್ ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಸಹಕಾರಿ: ಸಿ.ಇ.ಒ ಡಾ.ಕೆಎನ್.ಅನುರಾಧ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 23 : ಸರ್ಕಾರದ ಬಿಸಿಯೂಟ ಯೋಜನೆಯಡಿ ಮಕ್ಕಳ ಅಪೌಷ್ಟಿಕತೆ ತಡೆಗಟ್ಟಲು ಶಾಲಾ ಮಕ್ಕಳಿಗೆ ಹಾಲಿನ ಜೊತೆ ರಾಗಿ ಮಾಲ್ಟ್ ನೀಡಲಾಗುವುದು. ಮಕ್ಕಳು ಪೌಷ್ಟಿಕಾಂಶ ಆಹಾರ ಸೇವನೆಯಿಂದ ಆರೋಗ್ಯವಾಗಿ ಬೆಳೆಯುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ…
