ಎಸ್ಸೆಸ್ಸೆಲ್ಸಿ ಟಾಪರ್ಸ್ ಗೆ ಸನ್ಮಾನ
ವಿಜಯ ದರ್ಪಣ ನ್ಯೂಸ್…. ಎಸ್ಸೆಸ್ಸೆಲ್ಸಿ ಟಾಪರ್ಸ್ ಗೆ ಸನ್ಮಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಮೇ 02 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ 2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಐದು ವಿದ್ಯಾರ್ಥಿಗಳನ್ನು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನಿಸಿದರು. ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಂತರ ಸಿಇಒ ಅವರು ಮಾತನಾಡಿ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿಯೂ…