ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ
ವಿಜಯ ದರ್ಪಣ ನ್ಯೂಸ್…. ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ ನರೆೇಗಾ ಹಾಗೂ ಇತರೆ ಗ್ರಾಮೀಣ ಮಹಿಳಾ ಕಾರ್ಮಿಕರ ಮಕ್ಕಳ ಆರೈಕೆ ತಾಣ ….………………………. ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ ಜನಪದರು ಕೂಸುಗಳ ಬಗೆಗೆ ಕಟ್ಟಿದ್ದ ಹಾಡು ಮಕ್ಕಳ ಪಾಲನೆಯನ್ನು ತಿಳಿಸುತ್ತದೆ. ಇಂದು ವಿಭಜಿತ ಕುಟುಂಬಗಳ ವ್ಯವಸ್ಥೆ ಯಿಂದಾಗಿ…
