ಮನೆ ಮನೆಗೆ ಪೊಲೀಸ್ ಯೋಜನೆಗೆ ಚಾಲನೆ ನೀಡಿದ ಎಸ್ಪಿ ಸಿಕೆ ಬಾಬಾ
ವಿಜಯ ದರ್ಪಣ ನ್ಯೂಸ್….. ಮನೆ ಮನೆಗೆ ಪೊಲೀಸ್ ಯೋಜನೆಗೆ ಚಾಲನೆ ನೀಡಿದ ಎಸ್ಪಿ ಸಿಕೆ ಬಾಬಾ ಬೆಂ.ಗ್ರಾ.ಜಿಲ್ಲೆ ಜು.27 :ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜ ಘಟ್ಟ ಗ್ರಾಮದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಮನೆ ಮನೆಗೆ ಪೊಲೀಸ್ ಯೋಜನೆಗೆ ಚಾಲನೆ ಹಾಗೂ ಪರಿಶಿಷ್ಠ ಜಾತಿ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು…
