ಕಾಯಕ ಶರಣರ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಕಾಯಕ ಶರಣರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಫೆ 10 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕಾಯಕ ಶರಣರ’ ಜಯಂತಿಯನ್ನು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿ 11 ಮತ್ತು 12 ನೇ ಶತಮಾನವನ್ನು ವಚನ…