ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಒಕ್ಕಲಿಗ ಮುಖಂಡ ಮೈಸೂರಿನ ಡಾ.ಸುಶ್ರುತ್ ಗೌಡ.
ವಿಜಯ ದರ್ಪಣ ನ್ಯೂಸ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಒಕ್ಕಲಿಗ ಮುಖಂಡ ಮೈಸೂರಿನ ಡಾ.ಸುಶ್ರುತ್ ಗೌಡ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತರು,ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಕಾಂಕ್ಷೆ ವ್ಯಕ್ತಪಡಿಸಿ ಕಳೆದ ಎರಡು ವರ್ಷದಿಂದ ಟಿಕೆಟಿಗಾಗಿ ಪ್ರಯತ್ನಿಸಿದ್ದ ಮೈಸೂರಿನ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪ್ರಭಾವಿ ಒಕ್ಕಲಿಗ ಗೌಡ ಮು ಡಾ.ಸುಶ್ರುತ್ ಗೌಡ ಇಂದು ಬೆಂಗಳೂರಿನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ . ಕಾಂಗ್ರೆಸ್ ಅಭ್ಯರ್ಥಿ ಆಗಿ ಅವರು ಈ ಬಾರಿ ಆಕಾಂಕ್ಷಿ ಆಗಿದ್ದರು….