ಏಷ್ಯನ್ ಗೇಮ್ಸ್ – ಅದ್ಬುತ ಸಾಧನೆಯಲ್ಲಿ ಭಾರತ……
ವಿಜಯ ದರ್ಪಣ ನ್ಯೂಸ್ ಏಷ್ಯನ್ ಗೇಮ್ಸ್ – ಅದ್ಬುತ ಸಾಧನೆಯಲ್ಲಿ ಭಾರತ…… ತನ್ನದೇ ಅತಿಹೆಚ್ಚು 70 ಪದಕಗಳ ದಾಖಲೆ ಮುರಿದು 107 ಗಳಿಸಿದ ಭಾರತ….. ಆದರೆ ಚೀನಾ ಜಪಾನ್ ಕೊರಿಯಾ ದೇಶಗಳಿಗೆ ಹೋಲಿಸಿದಾಗ ಈಗಲೂ ಕಳಪೆ ಗುಣಮಟ್ಟ ಹೊಂದಿರುವುದು ಸಹ ಅಷ್ಟೇ ಸತ್ಯ…… ಈಗ ಆ ಏರು ಮುಖ ಸಾಧನೆಯನ್ನು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬೇಕಾಗಿರುವ ಜವಾಬ್ದಾರಿ ಸರ್ಕಾರ ಮತ್ತು ಮಕ್ಕಳ ಪೋಷಕರಿಗೆ ಇದೆ…. ಎಲ್ಲಾ ಮಕ್ಕಳೂ ಕ್ರೀಡಾಸಕ್ತರಾಗಿರುವುದಿಲ್ಲ ಅಥವಾ ಕ್ರೀಡಾ ಪ್ರತಿಭೆ ಹೊಂದಿರುವುದಿಲ್ಲ. ಆದರೆ ಕೆಲವು…