35ಕೋಟಿ ರೂಪಾಯಿ ವೈಟ್ ಟಾಪಿಂಗ್ ರಸ್ತೆ : ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣ : ಶಾಸಕ ಎಸ್.ಸುರೇಶ್ ಕುಮಾರ್
ವಿಜಯ ದರ್ಪಣ ನ್ಯೂಸ್….. 35ಕೋಟಿ ರೂಪಾಯಿ ವೈಟ್ ಟಾಪಿಂಗ್ ರಸ್ತೆ : ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣ : ಶಾಸಕ ಎಸ್.ಸುರೇಶ್ ಕುಮಾರ್ ಬೆಂಗಳೂರು,ರಾಜಾಜಿನಗರ ವಿಧಾನಸಭಾ ಕ್ಷೇತ್ರ : ನವರಂಗ್ ವೃತ್ತದಿಂದ ರಾಜಾಜಿನಗರ ಪ್ರವೇಶ ದ್ವಾರದವರಗೆ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲನೆ. ಮಾಜಿ ಶಿಕ್ಷಣ ಸಚಿವರು, ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಮತ್ತು ಬೆಸ್ಕಾಂ, ಬಿಬಿಎಂಪಿ ಜಲಮಂಡಳಿ ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಕಾಮಗಾರಿಗಳ ಪರಿಶೀಲನೆ ಮಾಡಿದರು. ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು…