‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ : CSಗೆ ಪರಿಸರ ಹೋರಾಟಗಾರ ದೂರು
ವಿಜಯ ದರ್ಪಣ ನ್ಯೂಸ್… ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ…