ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಏಕಪಕ್ಷೀಯ ನಿರ್ಧಾರ, ಸರ್ವಾಧಿಕಾರಿ ಧೋರಣೆ ಬಿಡಬೇಕು: ಖಜಾಂಚಿ ಶಿವರುದ್ರಯ್ಯ ವಿ.ವಿ
ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಏಕಪಕ್ಷೀಯ ನಿರ್ಧಾರ, ಸರ್ವಾಧಿಕಾರಿ ಧೋರಣೆ ಬಿಡಬೇಕು: ಖಜಾಂಚಿ ಶಿವರುದ್ರಯ್ಯ ವಿ.ವಿ ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರಜಾಸತ್ಮಾತಕ ನೌಕರರ ವೇದಿಕೆ ವತಿಯಿಂದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿರವರು ಏಕಪಕ್ಷೀಯವಾಗಿ ನಿರ್ಧಾರ, ಸರ್ವಾಧಿಕಾರಿ ಧೋರಣೆ ಖಂಡಿಸಿ ಮಾಧ್ಯಮಗೋಷ್ಟಿ ಏರ್ಪಡಿಸಲಾಗಿತ್ತು. ರಾಜ್ಯ ಸರ್ಕಾರ ನೌಕರರ ಸಂಘದ ಖಜಾಂಚಿ ಶಿವರುದ್ರಯ್ಯ ವಿ.ವಿ.ರವರು ಮತ್ತು ಹಾಸನ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಕೃಷ್ಣೇಗೌಡರವರು ಮತ್ತು ಸರ್ಕಾರಿ ನೌಕರರ…
