ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಆಯ್ಕೆ
ವಿಜಯ ದರ್ಪಣ ನ್ಯೂಸ್… ಕೊಡಗು ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲೂಕು ಸಂಘ ಅಸ್ತಿತ್ವಕ್ಕೆ ನೂತನ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಆಯ್ಕೆ ಕೊಡಗು: ಗೋಣಿಕೊಪ್ಪ ಅ.23: ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಕಿರಿಯಮಾಡ ರಾಜ್ ಕುಶಾಲಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ವಿನೋದ್ ಮೂಡಗದ್ದೆ, ಉಪಾಧ್ಯಕ್ಷರಾಗಿ ಚಮ್ಮಟೀರ ಪ್ರವೀಣ್ ಉತ್ತಪ್ಪ, ಖಜಾಂಚಿಯಾಗಿ ಐನಂಡ ಬೋಪಣ್ಣ, ಸಹ ಕಾರ್ಯದರ್ಶಿ ಎಸ್.ಎಸ್.ಶೈಲೇಂದ್ರ, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಕೆ.ಅರುಣ್ ಕುಮಾರ್, ನಿರ್ದೇಶಕರಾಗಿ ಟಿ.ಎನ್.ಗೋವಿಂದಪ್ಪ, ಟಿ.ಎಲ್.ಶ್ರೀನಿವಾಸ್, ಸಿ.ಡಿ.ಚಂಪಾ, ಎಸ್.ಎಲ್. ಶಿವಣ್ಣ, ವಿಜು…