ಎಲ್ಲರನ್ನು ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್
ವಿಜಯ ದರ್ಪಣ ನ್ಯೂಸ್… ಎಲ್ಲರನ್ನು ಒಗ್ಗೂಡಿಸುತ್ತಿರುವುದು ಕನ್ನಡ ಭಾಷೆ : ಶಾಸಕ ದರ್ಶನ್ ಧ್ರುವನಾರಾಯಣ್ ತಾಂಡವಪುರ ನವಂಬರ್ 1 : ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ೭೦ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಆಚರಣೆ ಮಾಡಲಾಯಿತು. ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕನ್ನಡ ನಾಡಿನಲ್ಲಿ ಭಾಷೆ ಉಳಿಸುವ ಹೋರಾಟಗಳು ನಡೆಯುತ್ತಲೇ ಇವೆ. ಮೈಸೂರು ಮತ್ತು ಬೆಂಗಳೂರು…
