ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ ಕೃತಿ ಬಿಡುಗಡೆ

ವಿಜಯ ದರ್ಪಣ ನ್ಯೂಸ್  ಮೈಸೂರು ನವೆಂಬರ್ 28:ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಫ್ರೋ ಜಾನಪದ ಮಹಾವಿದ್ಯಾಲಯ ಮುದ್ದುಶ್ರೀ ದಿಬ್ಬ, ಕೆರೆಮೇಗಳದೊಡ್ಡಿ ಹಾಗೂ ಜಾನಪದ ವಿಭಾಗ ಮಹಾರಾಜ ಕಾಲೇಜು ಸಂಯುಕ್ತವಾಗಿ ಬೆಂಗಳೂರಿನ  ಪ್ರಗತಿ ಗ್ರಾಫಿಕ್ಸ್ ಪ್ರಕಟಿಸಿರುವ ಪ್ರೊ. ವ.ನಂ. ಶಿವರಾಮು ಅವರ `ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ’ ಕೃತಿ ಬಿಡುಗಡೆ ಕಾರ್ಯಕ್ರಮವನ್ನು 29ನೇ ನವೆಂಬರ್ 2023ರ ಬುಧವಾರ ಹಮ್ಮಿಕೊಂಡಿದೆ. ಕಾರ್ಯಕ್ರಮವು ಮೈಸೂರಿನ ಮಹಾರಾಜ ಕಾಲೇಜು ಜ್ಯೂನಿಯರ್ ಬಿ.ಎ. ಹಾಲ್‌ನಲ್ಲಿ ನಡೆಯುವುದು. ಸಂಸ್ಕೃತಿ ಚಿಂತಕರು, ವಿಶ್ರಾಂತ ಪ್ರಾಧ್ಯಾಪಕರು…

Read More

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ

ವಿಜಯ ದರ್ಪಣ ನ್ಯೂಸ್ ಮೈಸೂರು; ನಾಡನ್ನು ಆವರಿಸಿದ ಬರಗಾಲ ಮತ್ತು ಕಾವೇರಿ ಹೋರಾಟದ ನಡುವೆಯೇ, ನಗರದ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಉದ್ಘಾಟನೆಗೊಂಡ ಸಂಭ್ರಮದ ದಸರಾ ಉತ್ಸವಕ್ಕೆ, ಕನ್ನಡ ಮತ್ತು ಕರ್ನಾಟಕದ ಅಭಿವೃದ್ಧಿಯ ಆಶಯ ಮುನ್ನುಡಿ ಬರೆಯಿತು. ‘ಬರಗಾಲ ಕಳೆದು ಹಿಂಗಾರು ಮಳೆ ಚೆನ್ನಾಗಿ ಆಗಲಿ, ರೈತರಿಗೆ ಉತ್ತಮ ಬೆಳೆ‌ ಸಿಕ್ಕಲಿ’ ಎಂಬ ಪ್ರಾರ್ಥನೆಯೂ ಮೂಡಿಬಂತು. ಹತ್ತು ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಹೀಗೆ ಶುಭಾರಂಭವೂ ದೊರಕಿತು. ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ, ‘ಕನ್ನಡ, ಕರ್ನಾಟಕದ ಅಭಿವೃದ್ಧಿಗೆ…

Read More

ಮೈಸೂರು ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಅಗತ್ಯ ಸಹಕಾರ: ಶಾಸಕ ಜಿ.ಡಿ. ಹರೀಶ್‌ಗೌಡ

ವಿಜಯ ದರ್ಪಣ ನ್ಯೂಸ್ ಮೈಸೂರು ಅಕ್ಟೋಬರ್ 13: ಹುಣಸೂರು ತಾಲ್ಲೂಕು ಗಾವಡಗೆರೆಯ ಓಂ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲು ಉದ್ದೇಶಿಸಿರುವ ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ. ಹರೀಶ್‌ಗೌಡ ಭರವಸೆ ನೀಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಲಿರುವ ಸಮ್ಮೇಳನ ಸಂಬಂಧ ಶುಕ್ರವಾರ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತ ಕಾಪಾಡುವುದು…

Read More

ಅಕ್ರಮ ಮದ್ಯ ಮಾರಾಟ ವಿರುದ್ಧ ಸಮರ ಸಾರಿದ ಮಹಿಳೆಯರು

ವಿಜಯ ದರ್ಪಣ ನ್ಯೂಸ್,                         ನಂಜನಗೂಡು ಜುಲೈ 16  ನಂಜನಗೂಡು ತಾಲೂಕಿನ ಹೊರಳವಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಗ್ರಾಮದ ಮಹಿಳೆಯರು ಮತ್ತು ಯುವಕರು ಬೀದಿಗಿಳಿದು ಇಂದು ಹೋರಾಟ ನಡೆಸುತ್ತಿದ್ದಾರೆ. ಗ್ರಾಮದ ಯುವಕರು ಮತ್ತು ಮಹಿಳೆಯರು ಮಧ್ಯಪಾನ ಮುಕ್ತ ಗ್ರಾಮವನ್ನಾಗಿ ಮಾಡಲು ತೊಡೆತಟ್ಟಿ ನಿಂತಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಮಧ್ಯಪಾನ ವ್ಯಸನ ವಿರೋಧಿ ಅಭಿಯಾನ ಜನ ಜಾಗೃತಿ ಕಾರ್ಯಕ್ರಮಕ್ಕೆ ಬಿಳಿಗೆರೆ ಪೊಲೀಸ್ ಠಾಣೆಯ…

Read More