ಮೈಸೂರು ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಅಗತ್ಯ ಸಹಕಾರ: ಶಾಸಕ ಜಿ.ಡಿ. ಹರೀಶ್‌ಗೌಡ
ವಿಜಯ ದರ್ಪಣ ನ್ಯೂಸ್ ಮೈಸೂರು ಅಕ್ಟೋಬರ್ 13: ಹುಣಸೂರು ತಾಲ್ಲೂಕು ಗಾವಡಗೆರೆಯ ಓಂ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲು ಉದ್ದೇಶಿಸಿರುವ ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ. ಹರೀಶ್‌ಗೌಡ ಭರವಸೆ ನೀಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಲಿರುವ ಸಮ್ಮೇಳನ ಸಂಬಂಧ ಶುಕ್ರವಾರ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತ ಕಾಪಾಡುವುದು…
