ಶ್ರೇಷ್ಠತೆಗೆ ಬೇಕು ಏಕಾಗ್ರತೆ
ವಿಜಯ ದರ್ಪಣ ನ್ಯೂಸ್…. ಶ್ರೇಷ್ಠತೆಗೆ ಬೇಕು ಏಕಾಗ್ರತೆ ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಮಹಾಭಾರತದಲ್ಲಿ ಒಂದು ಕಥೆ ಬರುತ್ತದೆ. ಭೀಮ ಮತ್ತು ಅರ್ಜುನ ಇಬ್ಬರೂ ಶಿವನ ದೊಡ್ಡ ಭಕ್ತರು. ಅರ್ಜುನ ದಿನವೂ ಶಿವನನ್ನು ಎರಡು ಗಂಟೆಗಳ ಕಾಲ ಪ್ರಾರ್ಥಿಸುತ್ತಿದ್ದ. ಆದರೆ ಭೀಮ ಕೇವಲ ಎರಡು ನಿಮಿಷ ಪ್ರಾರ್ಥಿಸುತ್ತಿದ್ದ. ಒಂದು ದಿನ ಪ್ರಾರ್ಥನೆ ಮಾಡುವಾಗ ಶಿವ ಪ್ರತ್ಯಕ್ಷನಾಗುತ್ತಾನೆ. ಆಗ ಅರ್ಜುನ ತನ್ನ ಮತ್ತು ಭೀಮನ ನಡುವೆ ನಿಮ್ಮ ಉತ್ತಮ ಭಕ್ತ ಯಾರು ಎಂದು…
