ಗಾಂಧಿ ಭಾರತ……
ವಿಜಯ ದರ್ಪಣ ನ್ಯೂಸ್…. ಗಾಂಧಿ ಭಾರತ…… ನೂರು ವರ್ಷಗಳ ನಂತರ 1924/2024……. 1924 ರ ಡಿಸೆಂಬರ್ 26/27 ರಂದು ಬೆಳಗಾವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಮಹಾತ್ಮ ಗಾಂಧಿಯವರ ಆ ಸಮಾರಂಭದ ನೂರು ವರ್ಷಗಳ ನಂತರದ ಭಾರತ…… ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟ್ಟವಿದು. ಈ ಅಧಿವೇಶನದ 23 ವರ್ಷಗಳ ನಂತರ ಅನೇಕರ ತ್ಯಾಗ ಬಲಿದಾನ ನಿಸ್ವಾರ್ಥ ಸೇವೆಯಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಯಶಸ್ವಿಯಾಯಿತು. ಅದು ಈಗ ಹೇಗಿದೆ……. ಭ್ರಷ್ಟಾಚಾರಿಗಳ ಭಾರತ, ಜಾತಿವಾದಿಗಳ ಭಾರತ, ಕೋಮುವಾದಿಗಳ…