ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5…………
ವಿಜಯ ದರ್ಪಣ ನ್ಯೂಸ್… ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ – ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ – ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ – ಚಿಂತಿಸಲು ಪ್ರೇರೇಪಿಸುವವರು…