ಎಸ್ ಎಸ್ ಎಲ್ ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ
ವಿಜಯ ದರ್ಪಣ ನ್ಯೂಸ್…. ಎಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಬೆಂ.ಗ್ರಾ.ಜಿಲ್ಲೆ, ಏ.14 : ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕಳೆದ 2023-24 ನೇ ವರ್ಷದಲ್ಲಿ ಎಸೆಸೆಲ್ಸಿ ಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲಾಯಿತು. ಜಿಲ್ಲೆಯ ನಾಲ್ಕು ತಾಲ್ಲೂಕಿನ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯಂದು ಜಿಲ್ಲಾಧಿಕಾರಿ…