ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ …… ಜನ್ಮ ದಿನದ ಸಂಭ್ರಮ
ವಿಜಯ ದರ್ಪಣ ನ್ಯೂಸ್ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ……….. ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕುವೆಂಪು – ಕನ್ನಡ ಭಾಷೆ……………( ಭಾಗ- 1 ) ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ.. ( ಡಿಸೆಂಬರ್ 29 ) ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಎಂಬ ಭಾಷೆಯನ್ನು –…
