ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ
ವಿಜಯ ದರ್ಪಣ ನ್ಯೂಸ್…. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ 2026-28ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ.ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಸಹಾಯಕ ಚುನಾವಣಾಧಿಕಾರಿ ಶ್ರೀನಿವಾಸ್ ಅವರು ಪ್ರಮಾಣಪತ್ರ ನೀಡಿದರು. ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷ ಎಂ.ಜಿ.ರಾಮಮೂರ್ತಿರವರು ಮಾತನಾಡಿ ಕನ್ನಡ ಚಲನಚಿತ್ರ ಮೇರುನಟ ಡಾ. ರಾಜ್ ಕುಮಾರ್ ರವರು ನಿರ್ಮಾಪಕರನ್ನ ಅನ್ನದಾತರು ಎಂದು ಕರೆಯುತ್ತಿದ್ದರು. ನಿರ್ಮಾಪಕ ಉಳಿದರೆ ಕನ್ನಡ ಚಿತ್ರರಂಗ…
