ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ
ವಿಜಯ ದರ್ಪಣ ನ್ಯೂಸ್…. ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ ಹಾಸನ : ಇಡೀ ದೇಶದಲ್ಲಿ ತೃತೀಯ ರಂಗ ಸ್ಥಾಪನೆ ಮಾಡಿ ಪ್ರಾದೇಶಿಕ ಶಕ್ತಿಗಳನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯದಲ್ಲಿ ಜನತಾ ಪಕ್ಷ ಜನತಾ ರಂಗ ಜನತಾದಳ ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಬಗ್ಗೆ ರೈಲ್ವೆ ನೀರಾವರಿ ಇಂತಹ ಬಹಳಷ್ಟು ಅಭಿವೃದ್ಧಿ ಯೋಜನೆಗಳ ಬಗ್ಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇವೇಗೌಡರ ಸಲಹೆಗಳನ್ನು ಪರಿಗಣಿಸಿ ರಾಜಕೀಯ ಅಭಿವೃದ್ಧಿ ಕಾರ್ಯಗಳನ್ನು…