ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿತರ ನಡುವೆ ಘರ್ಷಣೆ

ವಿಜಯ ದರ್ಪಣ ನ್ಯೂಸ್….  ಸಮುದಾಯ ಭವನ ಉದ್ಘಾಟನೆ ವಿಚಾರವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬೆಂಬಲಿತರ ನಡುವೆ ಘರ್ಷಣೆ ಚನ್ನರಾಯಪಟ್ಟಣ : ತಾಲ್ಲೂಕಿನ ಜೋಗಿಪುರ ಗ್ರಾಮದಲ್ಲಿ ಸೋಮವಾರ ಸಮುದಾಯ ಭವನ ಉದ್ಘಾಟನೆ ಮಾಡಲು ಶಾಸಕರು ಮುಂದಾದಾಗ ಗ್ರಾಮದ ಕಾಂಗ್ರೆಸ್ ಮುಖಂಡರು ಭವನದ ಕಾಮಗಾರಿ ಪೂರ್ಣಗೊಳ್ಳದೆ ಉದ್ಘಾಟನೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರು ಸಮಾಧಾನ ಮಾಡಲು ಪ್ರಯತ್ನಿಸಿದಾಗ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಯಿತು. ನಂತರ ನೂಕಾಟ, ತಳ್ಳಾಟ ನಡೆದು ಕೊನೆಗೆ…

Read More