ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ
ವಿಜಯ ದರ್ಪಣ ನ್ಯೂಸ್…… ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ . ಜುಲೈ,25: ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಜಾರಿಗೆ ತರಲಾಗಿದ್ದು 2025-26ನೇ ಸಾಲಿಗೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕೃಷಿ ಇಲಾಖೆ ತಿಳಿಸಿದೆ. ಪ್ರಸ್ತುತ ಜಿಲ್ಲೆಯಲ್ಲಿ ಇದುವರೆಗೆ 836…