” ಭಾರತೀಯರಾದ ನಾವು…”
ವಿಜಯ ದರ್ಪಣ ನ್ಯೂಸ್ ….. ” ಭಾರತೀಯರಾದ ನಾವು…” ಯಾರಿಗೆ ಇಷ್ಟ ಇದೆಯೋ ಇಲ್ಲವೋ, ಒಪ್ಪಿಗೆ ಇದೆಯೋ ಇಲ್ಲವೋ, ಸಂತೋಷವೋ ಬೇಸರವೋ ಒಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಬಹುತೇಕ ಯುದ್ಧ ಪ್ರಾರಂಭವಾಗಿದೆ, ಇಡೀ ರಾತ್ರಿ ಬಾಂಬು, ಮೀಸೈಲುಗಳ ದಾಳಿ ನಡೆಯುತ್ತಿದೆ. ಇದು ಮುಂದಿನ ದಿನಗಳಲ್ಲಿ ಯಾವ ಪರಿಣಾಮ ಬೀರುತ್ತದೆ ಏನೋ ಊಹಿಸುವುದು ಕಷ್ಟ... ನಮ್ಮ ಕಾಲಘಟ್ಟದಲ್ಲಿ ಯುದ್ಧ ತಡೆಯಲು ನಮ್ಮಂತ ಸಾಮಾನ್ಯರಿಗೆ ಸಾಧ್ಯವಾಗಲಿಲ್ಲ. ಅದಕ್ಕೆ ಕ್ಷಮೆಯಾಚಿಸುತ್ತಾ, ಇಂತಹ ಸಂದರ್ಭದಲ್ಲಿ ಭಾರತೀಯ ನಾಗರಿಕರಾದ ನಮ್ಮ ಜವಾಬ್ದಾರಿ ಬಹಳ…
