ಸೈನಿಕರ ಜೀವವೂ ಅತ್ಯಮೂಲ್ಯ….
ವಿಜಯ ದರ್ಪಣ ನ್ಯೂಸ್… ಸೈನಿಕರ ಜೀವವೂ ಅತ್ಯಮೂಲ್ಯ…. ಅವರು ಸಹ ತಾಯಿಯ ಕರುಳಿನ ಕುಡಿಗಳೇ, ಸಂಯಮವಿರಲಿ…… ಯಾವುದೋ ಧಾರಾವಾಹಿ, ಸಿನಿಮಾ, ನಾಟಕದ ಭಾವನಾತ್ಮಕ ದೃಶ್ಯಗಳನ್ನು ನೋಡುವಾಗಲೇ ಅಥವಾ ಯಾವುದಾದರೂ ನೋವಿನ, ಸಂಕಷ್ಟದ, ಕಥೆ, ಕಾದಂಬರಿ, ಕವಿತೆ ಓದುವಾಗಲೇ ನಮಗರಿವಿಲ್ಲದಂತೆ ದುಃಖದಿಂದ ಕಣ್ಣಿನಲ್ಲಿ ಧಾರಾಕಾರ ನೀರು ಸುರಿಯುತ್ತದೆ. ಯಾರದೋ ಅಪರಿಚಿತರ ಸಾವು ನಮ್ಮನ್ನು ಕದಡುತ್ತದೆ. ಅಷ್ಟೊಂದು ಭಾವ ಜೀವಿಗಳು ನಾವು. ಆದರೆ ಕಾಶ್ಮೀರದ ಪೆಹಲ್ಗಾವ್ ನಲ್ಲಿ ಆ ಹೆಣ್ಣು ಮಕ್ಕಳು ಮತ್ತು ಪುಟ್ಟ ಮಕ್ಕಳು ತಮ್ಮ ಕಣ್ಣೆದುರೇ ಗಂಡನನ್ನು,…
