ಒಳ ಮೀಸಲಾತಿ ಒಡೆದ ಮೀಸಲಾತಿ ಆಗುವ ಮುನ್ನ ಎಚ್ಚರವಹಿಸಿ……..
ವಿಜಯ ದರ್ಪಣ ನ್ಯೂಸ್…. ಒಳ ಮೀಸಲಾತಿ ಒಡೆದ ಮೀಸಲಾತಿ ಆಗುವ ಮುನ್ನ ಎಚ್ಚರವಹಿಸಿ…….. ಈ ಕ್ಷಣದ ಎಲ್ಲಾ ಶೋಷಿತ ಸಮುದಾಯಗಳ ನಾಯಕರು ದಯವಿಟ್ಟು ಗಂಭೀರವಾಗಿ ಯೋಚಿಸಿ. ಒಳ ಮೀಸಲಾತಿ ಖಂಡಿತವಾಗಲೂ ನ್ಯಾಯಯುತವಾದ ಬೇಡಿಕೆ. ಇಂದಲ್ಲ ನಾಳೆ ಬಹುಶಃ ಇನ್ನೇನು ಕೆಲವೇ ತಿಂಗಳುಗಳಲ್ಲಿ ಅದು ಜಾರಿಯಾಗಬಹುದು. ಅದಕ್ಕಾಗಿ ಹೋರಾಟ ನಿರಂತರವಾಗಿರಲಿ….. ಅದರಿಂದ ಅಂತಹ ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆ ಏನು ಸಾಧ್ಯವಾಗುವುದಿಲ್ಲ. ಒಂದಷ್ಟು ಜನರಿಗೆ ಅದರಲ್ಲೂ ಇಲ್ಲಿಯವರೆಗೂ ಮೀಸಲಾತಿ ಮುಟ್ಟಲಾಗದ ಅರ್ಹರಿಗೆ ಸ್ವಲ್ಪಮಟ್ಟಿಗೆ ತಲುಪಬಹುದು. ಈಗಾಗಲೇ ಖಾಸಗಿಕರಣ ಮತ್ತು ಕಾರ್ಪೊರೇಟ್…
