” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….”
ವಿಜಯ ದರ್ಪಣ ನ್ಯೂಸ್…. ” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….” ವಿಶ್ವ ಆಹಾರ ದಿನದ ಸಂದರ್ಭದಲ್ಲಿ….. ಅಕ್ಟೋಬರ್ 16….. ” ಆಹಾರ ನೀತಿ ಸಂಹಿತೆ – 2025 “ ಇಡೀ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ” ಆಹಾರ ನೀತಿ ಸಂಹಿತೆ ” ಜಾರಿಗೆ ಒತ್ತಾಯಿಸಿ ಆಹಾರ ಸಂರಕ್ಷಣಾ ಅಭಿಯಾನದ ವತಿಯಿಂದ ಮುಖ್ಯಮಂತ್ರಿಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಆಗ್ರಹ ಪೂರ್ವಕ ಮನವಿ….. ಹಸಿವು…