ಸಂಭ್ರಮ – ವಿಷಾದ…….
ವಿಜಯ ದರ್ಪಣ ನ್ಯೂಸ್… ಸಂಭ್ರಮ – ವಿಷಾದ……. ಇದು ಕೇವಲ ಸಂಭ್ರಮ ಮಾತ್ರವಲ್ಲ ನೋವು ಆಕ್ರೋಶ ವಿಷಾದ ವ್ಯಕ್ತಪಡಿಸುವ ಸಮಯವೂ ಹೌದು……. 1947 – 2024 ರ ನಡುವಿನ ಅವಧಿಯಲ್ಲಿ ನಮ್ಮ ದೇಶ ಸಾಕಷ್ಟು ಬೆಳವಣಿಗೆ ಹೊಂದಿದೆ. ಅದಕ್ಕಾಗಿ ಹೆಮ್ಮೆ ಇದೆ. ಹಾಗೆಯೇ ನಮ್ಮದೇ ಜನ ನಮ್ಮನ್ನು ಅತ್ಯಂತ ನೋವು, ವಿಷಾದ, ಖಿನ್ನತೆಗೆ ದೂಡಿದ್ದಾರೆ. ಈ ದೇಶದ ವ್ಯವಸ್ಥೆಯಲ್ಲಿ ಈ ಮುಖವೂ ಇದೆ. ಮೊನ್ನೆ ತುಮಕೂರಿನ ಹಿರಿಯ ಗೆಳೆಯರು ಕರೆ ಮಾಡಿದ್ದರು. ಸುಮಾರು 67 ವರ್ಷದ ಅವರು…