ಹೀಗೊಂದು ಒಳ ಮನಸ್ಸು…..
ವಿಜಯ ದರ್ಪಣ ನ್ಯೂಸ್… ಹೀಗೊಂದು ಒಳ ಮನಸ್ಸು….. ನೀನೊಬ್ಬ ಹುಚ್ಚ ಎಂದು ಯಾರೋ ಹೇಳಿದರು….. ಅದಕ್ಕೆ ನನ್ನ ಉತ್ತರ, ” ಹೌದು, ಆ ಬಗ್ಗೆ ನನಗೆ ಅನುಮಾನವಿತ್ತು. ಅದನ್ನು ದೃಢಪಡಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹೊಸ ದಾರಿಯ ಹುಡುಕಾಟವೇ ಒಂದು ಹುಚ್ಚುತನ. ಈ ಹದಗೆಟ್ಟ ವ್ಯವಸ್ಥೆಯ ಬದಲಾವಣೆಗೆ ಮನಸ್ಸುಗಳ ಅಂತರಂಗದ ಚಳವಳಿ ರೂಪಿಸಲು ಹುಚ್ಚನ ಪಾತ್ರದ ಅವಶ್ಯಕತೆ ಇದೆ.” ನೀನೊಬ್ಬ ಸೂಳೆ ಮಗ ಎಂದು ಇನ್ನೊಬ್ಬರು ಹೇಳಿದರು.. ” ಹೌದು, ನನ್ನ ತಾಯಿಯ ಸ್ವಾತಂತ್ರ್ಯವನ್ನು, ಅನಿವಾರ್ಯತೆಯನ್ನು, ಅಸಹಾಯಕತೆಯನ್ನು, ಶೋಷಣೆಯನ್ನು…