ಮತ್ತೊಮ್ಮೆ ಗಾಂಧಿ……
ವಿಜಯ ದರ್ಪಣ ನ್ಯೂಸ್…. ಮತ್ತೊಮ್ಮೆ ಗಾಂಧಿ…… ” ಕೀವ್ ನಲ್ಲಿ ಗಾಂಧೀಜಿ ಪ್ರತಿಮೆಗೆ ನಮಿಸಿದೆ. ಗಾಂಧೀಜಿಯವರ ಚಿಂತನೆಗಳು ಜಾಗತಿಕವಾಗಿದ್ದು, ಕೋಟ್ಯಾಂತರ ಜನರ ಭರವಸೆಯಾಗಿದೆ. ಅವರು ತೋರಿದ ಮಾನವೀಯತೆಯ ಹಾದಿಯಲ್ಲಿ ನಾವು ಹೆಜ್ಜೆ ಹಾಕಬೇಕಾಗಿದೆ ” ಎಂದು ಎಕ್ಸ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸಂದೇಶ ಹಂಚಿಕೊಂಡಿದ್ದಾರೆ…. ಯುದ್ಧ ಪೀಡಿತ ಉಕ್ರೇನ್ಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತನಾಡುತ್ತಾ ಮಹಾತ್ಮ ಗಾಂಧಿಯವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಜಗತ್ತಿನ ಶಾಂತಿಗೆ ಗಾಂಧೀಜಿಯವರ ಚಿಂತನೆಗಳು ಪರಿಹಾರವಾಗುತ್ತದೆ ಎಂದು…