ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಡಿ ವೈ ಚಂದ್ರ ಚೂಡ್……
ವಿಜಯ ದರ್ಪಣ ನ್ಯೂಸ್…. ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಡಿ ವೈ ಚಂದ್ರ ಚೂಡ್…… ಗೌರವಾನ್ವಿತ ಪ್ರಧಾನ ಮಂತ್ರಿ ಮತ್ತು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು…. ಒಂದು ಖಾಸಗಿ ಭೇಟಿಯ ಸುತ್ತಾ……. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರ ಚೂಡ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಿ ಜೆ ಐ ಅವರ ಮನೆಯಲ್ಲೇ ನಡೆದ ಗಣೇಶ ಹಬ್ಬದಲ್ಲಿ ಭಾಗವಹಿಸಿ ಅವರ ಕುಟುಂಬದೊಂದಿಗೆ ದೇವರ ವಿಗ್ರಹಕ್ಕೆ ಕೈ ಮುಗಿಯುತ್ತಿರುವ ದೃಶ್ಯ…