ಅಪರೂಪದ ದುಬಾರಿ ಖಾಯಿಲೆಗಳು……….
ವಿಜಯ ದರ್ಪಣ ನ್ಯೂಸ್…… ಅಪರೂಪದ ದುಬಾರಿ ಖಾಯಿಲೆಗಳು………. ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು… ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವೆ.. ” ನನಗೆ ತುಂಬಾ ಗಂಭೀರ ಮತ್ತು ಅಪರೂಪದ ಖಾಯಿಲೆ ಬಂದಿದೆ. ಅದಕ್ಕೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು 10/20/30…… ಲಕ್ಷಗಳಷ್ಟು ಹಣ ಬೇಕಾಗಿದೆ. ಒಂದು ಇಂಜೆಕ್ಷನ್ ಬೆಲೆ 50000/100000/200000……..
