“ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು”
ವಿಜಯ ದರ್ಪಣ ನ್ಯೂಸ್… ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು| ಆಗಸ್ಟ್ 1 ವ್ಯಸನ ಮುಕ್ತ ದಿನಾಚರಣೆ “ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು” ಸಮಾಜದಲ್ಲಿ ಯಾವೊಬ್ಬ ವ್ಯಕ್ತಿಯೂ ವ್ಯಸನಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಬೇಕೆನ್ನುವ ಆರೋಗ್ಯಕರ ಸಮಾಜದ ಪರಿಕಲ್ಪನೆ ಇಟ್ಟುಕೊಂಡು ವ್ಯಸನ ಮುಕ್ತ ಸಮಾಜಕ್ಕಾಗಿ ‘ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ’ ಮೂಲಕ ಸಂಚರಿಸಿ, ವ್ಯಸನ ಹಾಗೂ ದುಷ್ಚಟಗಳ ಬಗ್ಗೆ…