ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………
ವಿಜಯ ದರ್ಪಣ ನ್ಯೂಸ್ ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ……… ಈ ವರ್ಷದ World environment day ಜೂನ್ 5……… ಈ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ…. ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ….. ವಿಶ್ವ ಪರಿಸರ ದಿನ ಎಂಬ ನಾಟಕ, ನೀರು ಉಳಿಸಿ ಜೀವ ಉಳಿಸಿ…