ಕನ್ನಡ ಮತ್ತು ಹಿಂದಿ……
ವಿಜಯ ದರ್ಪಣ ನ್ಯೂಸ್… ಕನ್ನಡ ಮತ್ತು ಹಿಂದಿ…… ರಾಷ್ಟ್ರೀಯ ಹಿಂದಿ ದಿನ ಸೆಪ್ಟೆಂಬರ್ 14 ರಂದು ಕರ್ನಾಟಕದ ಅನೇಕ ಕನ್ನಡ ಪರ ಸಂಘಟನೆಗಳು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನಾ ಅಭಿಯಾನ ನಡೆಸುತ್ತಿರುವ ಸಂದರ್ಭದಲ್ಲಿ……. ತಾಯಿ ಭಾಷೆ ಮತ್ತು ಹಿಂದಿ ಹೇರಿಕೆ ಹಾಗು ಇತರ ಭಾಷೆಗಳು….. ಕರ್ನಾಟಕದಲ್ಲಿ ಸದ್ಯಕ್ಕೆ ಅತಿ ಹೆಚ್ಚು ಬಳಕೆಯಲ್ಲಿರುವುದು ತಾಯಿ ಭಾಷೆ ಕನ್ನಡ. ಎರಡನೇ ಸ್ಥಾನ ಆಂಗ್ಲ ಭಾಷೆ, ಮೂರನೇ ಸ್ಥಾನ ಹಿಂದಿ, ನಾಲ್ಕನೇಯ ಸ್ಥಾನ ತೆಲುಗು, ಐದನೆಯ ಸ್ಥಾನ ತಮಿಳು, ಆರನೆಯ ಸ್ಥಾನ…
