ವಿಚಿತ್ರ ಸ್ವಾರ್ಥದ ನ್ಯಾಯ ನೀತಿ…..
ವಿಜಯ ದರ್ಪಣ ನ್ಯೂಸ್… ವಿಚಿತ್ರ ಸ್ವಾರ್ಥದ ನ್ಯಾಯ ನೀತಿ….. ನನ್ನ ತಾಯಿ ದೈವೀ ಸ್ವರೂಪಿ, ನನ್ನ ತಂದೆ ಮುಗ್ದ ಮತ್ತು ಶ್ರಮ ಜೀವಿ, ನನ್ನ ಅಜ್ಜ ಅಜ್ಜಿ ನಿಷ್ಕಲ್ಮಶ ಮನಸ್ಸಿನವರು, ನನ್ನ ಹೆಂಡತಿ ಪ್ರೀತಿಯ ಸಾಗರ, ನನ್ನ ಅಣ್ಣ ಮಮತೆಯ ಸಾಕಾರ ಮೂರ್ತಿ, ನನ್ನ ಅತ್ತಿಗೆ ಮಮತಾಮಯಿ, ನನ್ನ ತಂಗಿ ಕರುಣಾಮಯಿ, ನನ್ನ ಗಂಡ ದಕ್ಷ ಪ್ರಾಮಾಣಿಕ, ನನ್ನ ಮಗ ಮಗಳು ಅತ್ಯಂತ ಸಹೃದಯಿಗಳು,……….. ಹೀಗೆ ಸಾಮಾನ್ಯವಾಗಿ ಎಲ್ಲರೂ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮವರ ಬಗ್ಗೆ ಅದರಲ್ಲೂ…