ಕಳ್ಳ ಬೆಕ್ಕುಗಳು ಸಿಕ್ಕಿವೆ, ಗಂಟೆ ಕಟ್ಟೋಣ………
ವಿಜಯ ದರ್ಪಣ ನ್ಯೂಸ್…… ಕಳ್ಳ ಬೆಕ್ಕುಗಳು ಸಿಕ್ಕಿವೆ, ಗಂಟೆ ಕಟ್ಟೋಣ……… 83 ವರ್ಷಗಳ ಹಿಂದೆ…… 1942 – ಆಗಸ್ಟ್ 9, ಬ್ರಿಟೀಷರೇ ಭಾರತ ಬಿಟ್ಟು ತೊಲಗಿ….. ಕ್ವಿಟ್ ಇಂಡಿಯಾ…… 2024 – ಆಗಸ್ಟ್ 9, ( ಇಂದು ಆಗಸ್ಟ್ 22 ಸ್ವಲ್ಪ ತಡವಾಗಿ) ಭ್ರಷ್ಟಾಚಾರಿಗಳೇ – ಜಾತಿವಾದಿಗಳೇ, ಧರ್ಮಾಂಧರೇ, ಮತಾಂಧರೇ, ಸಂವಿಧಾನ ವಿರೋಧಿಗಳೇ.. ನೀವು ಬದಲಾಗಿ – ಐಕ್ಯವಾಗಿ, ಇಲ್ಲವೇ ದೇಶ ಬಿಟ್ಟು ತೊಲಗಿ. ದಯವಿಟ್ಟು ಯಾವುದೇ ಕಾರಣಕ್ಕೂ ನಮಗೆ ತೊಂದರೆ ಕೊಡಬೇಡಿ. ನಾವು ಸಾಮಾನ್ಯ ಜನ….
