ಜಾಗತಿಕ ತಾಪಮಾನ ನಮ್ಮ ಮನ ಮನೆ ದೇಹ ಮನಸ್ಸು ಸುಡುವ ಮುನ್ನ……
ವಿಜಯ ದರ್ಪಣ ನ್ಯೂಸ್ ತಾಪಮಾನ ನಮ್ಮ ಮನ ಮನೆ ದೇಹ ಮನಸ್ಸು ಸುಡುವ ಮುನ್ನ…… ಎಂದೋ ಆಗಬಹುದು ಎಂದು ಊಹಿಸಿದ್ದ ಜಾಗತಿಕ ತಾಪಮಾನದ ಬಿಸಿ ಈಗ ಭಾರತದೊಳಗೆ, ಕರ್ನಾಟಕವನ್ನು ಪ್ರವೇಶಿಸಿ ನಮ್ಮ ನಮ್ಮ ಮನೆಯೊಳಗೆ ದೇಹ ಸುಡುವಷ್ಟು ಹತ್ತಿರ ಬಂದಿದೆ…. ಅದರ ದುಷ್ಪರಿಣಾಮಗಳು ಮುಂದೆಂದೂ ಆಗಬಹುದು ಎಂದು ಇಡೀ ಆಡಳಿತ ವ್ಯವಸ್ಥೆ ಮತ್ತು ಸಮಾಜ ಭಾವಿಸಿತ್ತು. ಆದರೆ ಅದು ಎಲ್ಲರ ನಿರೀಕ್ಷೆಗಳನ್ನು ಹುಸಿ ಮಾಡಿ ಅತ್ಯಂತ ತೀವ್ರವಾಗಿ ನಮ್ಮನ್ನು ಕಾಡಲು ಪ್ರಾರಂಭಿಸಿದೆ…. ಹಣ ಕೇಂದ್ರಿತ ಅಭಿವೃದ್ಧಿಯ ಹಿಂದೆ…